Andhra

ತಿಮ್ಮಪ್ಪನ ದರ್ಶನ ಪಡೆದ ಮುಕೇಶ್ ಅಂಬಾನಿ: ದೇವಸ್ಥಾನಕ್ಕೆ 1.5 ಕೋಟಿ ರೂ. ದೇಣಿಗೆ!
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಇಂದು ಆಂಧ್ರಪ್ರದೇಶದ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದ ಅವರು ದೇವಸ್ಥಾನಕ್ಕೆ 1.5 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಆಂಧ್ರಪ್ರದೇಶ, ಚಂಡೀಗಢದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ 35ಕ್ಕೆ ಏರಿದ ಸೋಂಕಿತರ ಸಂಖ್ಯೆ
ಕೊರೊನಾ ರೂಪಾಂತರ ಓಮಿಕ್ರಾನ್ನ ಮೊದಲ ಕೇಸ್ ಆಂಧ್ರಪ್ರದೇಶ ಹಾಗೂ ಚಂಡೀಗಢದಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆಂಧ್ರ ಪ್ರದೇಶ: ಅತ್ಯಾಚಾರ, ಹತ್ಯೆ ಆರೋಪಿ ಮಂತ್ರವಾದಿಯನ್ನು ಹೊಡೆದು ಕೊಂದ ಗ್ರಾಮಸ್ಥರು
ಮಂತ್ರವಾದಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಆರೋಪಿಯನ್ನು ಹೊಡೆದು ಕೊಲೆಗೈದಿರುವ ಘಟನೆ ಭಾನುವಾರ ತಡರಾತ್ರಿ

ಮೈತ್ರಿಯ ಮತ್ತು ಮುಂದಾಗುವುದನ್ನು ಮರೆಸಿದರೆ, ಮಸುಕು ಮಣಿಸುವುದು (ಅಂತಃಪುರದ ಸುದ್ದಿಗಳು)
ಸ್ವಾತಿ ಚಂದ್ರಶೇಖರ್ಹೇಗೆ ನೋಡಿದರು ದೇಶದಲ್ಲಿ ಈಗ ಮೈತ್ರಿಯದ್ದೇ ಚರ್ಚೆ. ಮೈತ್ರಿ ಆದರೆ ಒಂದು ಪರಿಣಾಮ ಆಗದೆ ಇದ್ದರೆ ಮತ್ತೊಂದು.

ಜಲಾಶಯ ನಿರ್ಮಾಣ ಸಂಬಂಧ ಆಂಧ್ರ, ತೆಲಂಗಾಣ ಜೊತೆ ಶೀಘ್ರದಲ್ಲೇ ಮಾತುಕತೆ: ಸಿಎಂ ಬೊಮ್ಮಾಯಿ
ತುಂಗಭದ್ರ ಜಲಾಶಯ ನಿರ್ಮಾಣ ಸಂಬಂಧ ನೆರೆ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಶೀಘ್ರದಲ್ಲೇ ಮಾತುಕತೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಚಂಡಮಾರುತ: ಮುನ್ನೆಚ್ಚರಿಕಾ ಕ್ರಮವಾಗಿ ಒಡಿಶಾ, ಆಂಧ್ರದಲ್ಲಿ ಎನ್ ಡಿಆರ್ ಎಫ್ ನಿಂದ 18 ತಂಡಗಳ ನಿಯೋಜನೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್ ಡಿಆರ್ ಎಫ್) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

2026ರ ನಂತರ ತೆಲಂಗಾಣ, ಆಂಧ್ರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ: ಕೇಂದ್ರ
2026ರ ನಂತರವೇ ಸಹೋದರ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಯಾಸ್ ಚಂಡಮಾರುತ: ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಎಚ್ಚರಿಕೆ
ತೀವ್ರವಾದ ಚಂಡಮಾರುತ ಗಾಳಿ ಯಾಸ್ ಹಿನ್ನೆಯಲ್ಲಿ ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆಯನ್ನು ನೀಡಿದೆ.

ಮದ್ಯ ಸೇವನೆ ತಡೆಗೆ ಆಂಧ್ರ ಪ್ರದೇಶ ಸರ್ಕಾರದಿಂದ ಮಾಸ್ಟರ್ ಪ್ಲಾನ್!
ಆಂಧ್ರಪ್ರದೇಶದ ಸರ್ಕಾರ ಮದ್ಯಸೇವನೆಯನ್ನು ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ಒಂದನ್ನು ರೂಪಿಸಿದೆ.

