ದೇಶತಿರುಪತಿ ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ; 3 ದಿನದಲ್ಲಿ 4ನೇ ಇ-ಮೇಲ್; ಪೊಲೀಸ್ ತನಿಖೆ ತೀವ್ರ!
ಆಂಧ್ರ ಪ್ರದೇಶದ ತಿರುಪತಿಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.