ಸಿನಿಮಾ ಸುದ್ದಿವಿನಯ್ ರಾಜ್ಕುಮಾರ್ ನಟನೆಯ 'ಅಂದೊಂದಿತ್ತು ಕಾಲ' ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟ!
ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಅಂದೊಂದಿತ್ತು ಕಾಲ’ ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. A2 ಮ್ಯೂಸಿಕ್ ಕಂಪನಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.