andra pradesh

ಆಂಧ್ರ ಪ್ರದೇಶ: ಹೆಣ್ಣುಮಕ್ಕಳ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಪತ್ತೆ, ಇಬ್ಬರು ವಿದ್ಯಾರ್ಥಿಗಳ ಬಂಧನ
ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬರ ಕಣ್ಣಿಗೆ ಕ್ಯಾಮೆರಾ ಬಿದ್ದಿದೆ. ಇದರ ಬೆನ್ನಲ್ಲೇ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.

ಆಂಧ್ರ ಪ್ರದೇಶ: ನಿರ್ಮಾಣ ಹಂತದ YSRCP ಕೇಂದ್ರ ಕಚೇರಿ ಧ್ವಂಸ!

TDPಯ ಚಂದ್ರಶೇಖರ್ ಲೋಕಸಭೆ ಚುನಾವಣೆಯಲ್ಲಿ ಶ್ರೀಮಂತ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿಗೆ 2ನೇ ಸ್ಥಾನ!
ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಕುಟುಂಬದ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ 5,785 ಕೋಟಿ ಆಸ್ತಿ ಘೋಷಿಸಿದ್ದು ಈ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಲೋಕಸಭೆ, ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಜನವರಿ 4ರಂದು ಜಗನ್ ಸಹೋದರಿ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ!
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ಅವರು ಈ ವಾರಾಂತ್ಯಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ: ಆರು ಮಹಿಳೆಯರ ದಾರುಣ ಸಾವು, ನಾಲ್ವರಿಗೆ ಗಂಭೀರ ಗಾಯ
ಆಟೋರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಅಮಿತ್ ಶಾ- ಜೂನಿಯರ್ ಎನ್ ಟಿಆರ್ ಮಾತುಕತೆ: ಕುತೂಹಲ ಹುಟ್ಟುಹಾಕಿದ ಭೇಟಿ; ರಾಜಕೀಯ ಊಹಾಪೋಹ ಸೃಷ್ಟಿ
ಸೋಷಿಯಲ್ ಮೀಡಿಯಾದಲ್ಲಿ ನಿನ್ನೆಯಿಂದ ಒಂದು ಫೋಟೋ-ವಿಡಿಯೊ ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿದ್ದು ಸಂಚಲನ ಸೃಷ್ಟಿಸಿದೆ. ತೆಲಂಗಾಣದಲ್ಲಿ ನಿನ್ನೆ ಭಾನುವಾರ ನಡೆದ 'ಮುನುಗೋಡು ಸಮರಭೇರಿ' ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು.

ಆಂಧ್ರ ಪ್ರದೇಶದಲ್ಲಿ ಮತ್ತೆ ಗಣಿಗಾರಿಕೆ ಆರಂಭಿಸಲು ಮಾಜಿ ಸಚಿವ ಜನಾರ್ಧನ ರೆಡ್ಡಿ ಸಜ್ಜು?
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಆಂಧ್ರ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಯನ್ನು ಪುನರಾರಂಭಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ತಿರುಪತಿ: ದರ್ಶನ ಸ್ಲಾಟ್‌ಗಳು ಓಪನ್; ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತರು ಬರೋಬ್ಬರಿ 1 ಕೋಟಿ ರೂ. ಕೊಡಬೇಕು!
ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರನ ಬೆಟ್ಟದ ದರ್ಶನಕ್ಕಾಗಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಸ್ಲಾಟ್‌ಗಳನ್ನು ತೆರೆದಿದೆ. ಜನವರಿ ತಿಂಗಳಿಗೆ 460,000 ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಸ್ವರ್ಣಮುಖಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಜಲಸಮಾಧಿ, ಓರ್ವನ ರಕ್ಷಣೆ!
ಸ್ವರ್ಣಮುಖಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕಣ್ಮರೆಯಾಗಿರುವ ಘಟನೆ ಶ್ರೀ ಕಾಳಹಸ್ತಿ ರೇಣುಗುಂಟ ತಾಲ್ಲೂಕಿನಲ್ಲಿ ನಡೆದಿದೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ಕು ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ಸ್ಥಳಿಯರು ಕಾಪಾಡಿದ್ದಾರೆ, ಉಳಿದ ಮೂವರು ಕೊಚ್ಚಿಹೋಗಿದ್ದಾರೆ.

