Andrapradesh

ಪವನ್ ಕಲ್ಯಾಣ್ ಮನವಿ ಪುರಸ್ಕರಿಸಿದ ರಾಜ್ಯ ಸರ್ಕಾರ: ಆನೆಗಳ ತರಬೇತಿಗೆ ಮಾವುತರ ಕಳುಹಿಸಲು ಒಪ್ಪಿಗೆ
ಇದರ ಜೊತೆಗೆ ಆನೆ ಪಳಗಿಸುವುದು, ಮಾವುತರ ತರಬೇತಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಯಶಸ್ವಿ, ಅರಣ್ಯ ಒತ್ತುವರಿ ತಡೆ, ಅರಣ್ಯ, ವನ್ಯಜೀವಿ ಸಂರಕ್ಷಣೆ, ರಕ್ತಚಂದನ ಕಳ್ಳಸಾಗಣೆ ನಿಯಂತ್ರಣ ಸೇರಿದಂತೆ ಒಟ್ಟು ಏಳು ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ NDA ಗೆಲುವು; ಪವನ್ ಕಲ್ಯಾಣ್ 'ಮ್ಯಾನ್ ಆಫ್ ದಿ ಮ್ಯಾಚ್'!
ಜನಸೇನಾ ಮುಖ್ಯಸ್ಥ ಹಾಗೂ ದಕ್ಷಿಣ ಭಾರತದ ಸೂಪರ್‌ಸ್ಟಾರ್ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಿಠಾಪುರಂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಶ್ರೀರಾಮುಲು ಸೋದರಿ ಜೆ ಶಾಂತಾಗೆ YSRCP ಟಿಕೆಟ್: ಆಂಧ್ರದ ಹಿಂದೂಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ!
ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ YSRCP ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದು ಮಾಜಿ ಸಚಿವ ಬಿ ಶ್ರೀರಾಮುಲು ಸಹೋದರಿಗೆ YSRCP ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.

ಮಂತ್ರಾಲಯ ಗುರು ರಾಯರ ಸನ್ನಿಧಾನಕ್ಕೆ ರಾಹುಲ್ ಗಾಂಧಿ ಭೇಟಿ, ವಿಶೇಷ ಪೂಜೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಂತ್ರಾಲಯದಲ್ಲಿರುವ ಪ್ರಸಿದ್ಧ ಗುರು ರಾಘವೇಂದ್ರ ಸ್ವಾಮಿಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಟ ನಾನಿಗೆ ಸಿನಿಮಾ ವೇಸ್ಟ್, ಕಿರಾಣಿ ವ್ಯಾಪಾರ ಬೆಸ್ಟ್: ರೋಜಾ ಕಿಡಿ
ಆಂಧ್ರ ಪ್ರದೇಶದಲ್ಲಿನ ಸಿನಿಮಾ ಟಿಕೆಟ್ ಸಮಸ್ಯೆ ಕುರಿತಂತೆ ನ್ಯಾಚುರಲ್ ಸ್ಟಾರ್ ನಾಯಕ ನಾನಿ ಹೇಳಿಕೆಗೆ ರೋಜಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಚಲಿಸುತ್ತಿದ್ದ ಬಸ್ ನಲ್ಲಿ ಹಠಾತ್ ಬೆಂಕಿ: ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರು
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿಂತೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಆಂಧ್ರ ಹೈಕೋರ್ಟ್ ಜಡ್ಜ್ ಗಳು ಮತ್ತು ಸುಪ್ರೀಂಕೋರ್ಟ್ ಜಡ್ಜ್ ರಮಣ ವಿರುದ್ಧ ಜಗನ್ ವಾಗ್ದಾಳಿ, ಸಿಜೆಐಗೆ ಪತ್ರ
ಆಂಧ್ರಪ್ರದೇಶ ಸರ್ಕಾರ ಮತ್ತು ಹೈಕೋರ್ಟ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗ ಸಮರಕ್ಕೆ ಕಾರಣವಾಗಿದೆ.

ಆಂಧ್ರಪ್ರದೇಶ: ಜೆಸಿಬಿ, ಟ್ರಾಕ್ಟರ್ ಮೂಲಕ ಕೋವಿಡ್ ರೋಗಿಗಳ ಮೃತದೇಹ ಸ್ಮಶಾನಕ್ಕೆ ರವಾನೆ
ನೆರೆಯ ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರನ್ನು ಟ್ರಾಕ್ಟರ್ ಹಾಗೂ ಜೆಸಿಬಿ ಮೂಲಕ ಸ್ಮಶಾನಕ್ಕೆ ಸಾಗಿಸಲಾಗುತ್ತಿದೆ. ಶ್ರೀ ಕಾಕುಳಂ ಜಿಲ್ಲೆಯ ಪಾಲಾಸ ಪಟ್ಟಣದಲ್ಲಿ ಶುಕ್ರವಾರ ಇದೇ ರೀತಿಯ ಆಘಾತಕಾರಿ ಘಟನೆ ನಡೆದಿದೆ.

ವೈಎಸ್ ಆರ್ ಕಾಂಗ್ರೆಸ್ ಮುಖಂಡ ವೈ.ಎಸ್.ವಿವೇಕಾನಂದ ರೆಡ್ಡಿ ಹತ್ಯೆ
ಮಾಜಿ ಸಚಿವ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ವಿವೇಕಾನಂದ ರೆಡ್ಡಿ ಅವರ ಹತ್ಯೆಯಾಗಿದೆ.

