anekal

ಬೆಂಗಳೂರು: ಅಪ್ಪ ಕ್ಷಮಿಸು, ಈ ಅವಮಾನ ಸಹಿಸಿಕೊಂಡು ಬದುಕಲಾರೇ..; ಶಿಕ್ಷಕಿ ಬೈದರೆಂದು ಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣು!
ಬೆಂಗಳೂರು ನಗರ ಆನೇಕಲ್ ತಾಲೂಕಿನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಿಕ್ಷಕಿ ಬೈದಿದ್ದಕ್ಕೆ ಮನನೊಂದ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಆನೇಕಲ್: ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶಂಕುಸ್ಥಾಪನೆ!
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ: ಆನೇಕಲ್ ಬಳಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ ಟೆಂಡರ್!
ಆನೇಕಲ್ ಭಾಗದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಪಡಿಸುವ ದೂರದೃಷ್ಟಿಯೊಂದಿಗೆ ಇಂಡ್ಲವಾಡಿಯಲ್ಲಿ ಬಹುಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಸರಕಾರ ನಿರ್ಧರಿಸಿತು.
ಬೆಂಗಳೂರು: ಆನೇಕಲ್ ಬಳಿ ಹಾಡಹಗಲೇ ಅಪಹರಣಕ್ಕೆ ಯತ್ನ; ವ್ಯಕ್ತಿ ಪಾರು!
ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ಸೋಮವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Bus Accident: ಆನೇಕಲ್ ಚಂದಾಪುರದಲ್ಲಿ ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ, ಹಲವರಿಗೆ ಗಾಯ; Video
ಚಂದಾಪುರ ಫ್ಲೈಓವರ್ ಮೇಲೆ ಸ್ಲೀಪರ್ ಬಸ್ಗಳ ಅಪಘಾತಕ್ಕೀಡಾಗಿದೆ. ಸ್ಲೀಪರ್ ಬಸ್ಗೆ ಮತ್ತೊಂದು ಸ್ಲೀಪರ್ ಬಸ್ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಬಸ್ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಆನೇಕಲ್: ಅತಿಥಿಗಳ ಸೋಗಿನಲ್ಲಿ ಬಂದು ದರೋಡೆ; ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಮಹಿಳೆಯ ಕೈಕಾಲು ಕಟ್ಟಿ ಕಳ್ಳತನ
ಮನೆಯಲ್ಲಿ ನಾಗವೇಣಿ ಅವರು ಒಬ್ಬರೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ದರೋಡೆಗೆ ಯೋಜನೆ ರೂಪಿಸಿದ್ದಾರೆ. ಬಂದವರು ಪರಿಚಿತರಿರಬಹುದು ಎಂದು ನಾಗವೇಣಿ ಮನೆ ಬಾಗಿಲು ತೆಗೆದಿದ್ದಾರೆ.

Anekal: ಲಿವಿಂಗ್ ಟುಗೆದರ್ನಲ್ಲಿದ್ದ ಒಡಿಶಾ ಮೂಲದ ಜೋಡಿ ಆತ್ಮಹತ್ಯೆ! ಇದೇ ಕಾರಣ..
ಕೂಡಲೇ ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ರಾಕೇಶ್ ಕುಡಿದು ಬಂದು ಹಣಕ್ಕಾಗಿ ಪದೇ ಪದೇ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಸಾಲಬಾಧೆಯಿಂದ ನೊಂದ ಕುಟುಂಬ ಆತ್ಮಹತ್ಯೆ ಯತ್ನ: ಗಂಡ-ಮಕ್ಕಳ ಕತ್ತು ಹಿಸುಕಿ ಕೊಂದ ತಾಯಿ; ಮೂವರ ಸಾವು
ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಭೂ ಸ್ವಾದೀನ ವಿವಾದ: ಆನೇಕಲ್ ತಾಲೂಕು ಕಚೇರಿಗೆ ರೈತರ ಮುತ್ತಿಗೆ
ಪೊಲೀಸರು ಕಚೇರಿಯ ದ್ವಾರಗಳನ್ನು ಮುಚ್ಚುವ ಮೂಲಕ ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ಜನಸಂದಣಿ ಹೆಚ್ಚುತ್ತಿದ್ದಂತೆ, ರೈತರು ಒಳಗೆ ನುಗ್ಗಿ ಮುಖ್ಯ ದ್ವಾರದಲ್ಲಿ ಜಮಾಯಿಸಿದರು.

