10 ಕೋಟಿ ರೂಪಾಯಿ ವೆಚ್ಚದಲ್ಲಿ ಆನೇಕಲ್ನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.