ರಾಜ್ಯಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ!
ರೌಡಿಶೀಟರ್ ಗಳ ರಾಜಕೀಯ ಪ್ರವೇಶ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ರನ್ನು ನಾಮನಿರ್ದೇಶನ ಮಾಡುವುದು ಅಚ್ಚರಿಗೆ ಕಾರಣವಾಗಿದೆ.