anekal

ಆನೇಕಲ್ ತಾಲೂಕಿನಲ್ಲಿ ಅಕ್ರಮ ಬ್ಯಾಟರಿ ಘಟಕಗಳು ನೆಲಸಮ: ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯಾಚರಣೆ
ರಾಜ್ಯ

ಆನೇಕಲ್ ತಾಲೂಕಿನಲ್ಲಿ ಅಕ್ರಮ ಬ್ಯಾಟರಿ ಘಟಕಗಳು ನೆಲಸಮ: ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯಾಚರಣೆ

ಅಕ್ರಮ ಸೀಸ ಆಸಿಡ್ ಬ್ಯಾಟರಿ ಸಂಸ್ಕರಣಾ ಘಟಕಗಳನ್ನು ಪತ್ತೆಹಚ್ಚುವ ಬಹುದೊಡ್ಡ ಕಾರ್ಯಾಚರಣೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(KSPCB) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಗ್ರಾಮಗಳಲ್ಲಿ 13 ಇಂತಹ ಘಟಕಗಳನ್ನು ಗುರುತಿಸಿ ನೆಲಸಮ ಮಾಡಿದೆ. 

ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ
ರಾಜ್ಯ

ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿಯ ಹೊಸೂರು ಬಳಿ ಸಂಭವಿಸಿದೆ.

ಆನೇಕಲ್: ಕೆಮಿಕಲ್ ಕಂಪನಿಯಲ್ಲಿ ಸಿಲಿಂಡರ್ ಸ್ಫೋಟ; 7 ಜನರಿಗೆ ಗಂಭೀರ ಗಾಯ
ರಾಜ್ಯ

ಆನೇಕಲ್: ಕೆಮಿಕಲ್ ಕಂಪನಿಯಲ್ಲಿ ಸಿಲಿಂಡರ್ ಸ್ಫೋಟ; 7 ಜನರಿಗೆ ಗಂಭೀರ ಗಾಯ

ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದು ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ಅನತಿ ದೂರದಲ್ಲಿದ್ದರೂ ಕಾಂಕ್ರೀಟ್ ರಸ್ತೆ ಕಾಣದ ಚೂಡಹಳ್ಳಿ ಗ್ರಾಮ!
ರಾಜ್ಯ

ಬೆಂಗಳೂರಿನಿಂದ ಅನತಿ ದೂರದಲ್ಲಿದ್ದರೂ ಕಾಂಕ್ರೀಟ್ ರಸ್ತೆ ಕಾಣದ ಚೂಡಹಳ್ಳಿ ಗ್ರಾಮ!

ಸಿಲಿಕಾನ್ ಸಿಟಿ ಬೆಂಗಳೂರಿನಿಂದ  ಅನತಿ ದೂರದಲ್ಲಿರುವ ಅನೇಕಲ್ ತಾಲೂಕಿನ ಚೂಡಹಳ್ಳಿ ಗ್ರಾಮದ ನಿವಾಸಿಗಳು ಸರಿಯಾದ ರಸ್ತೆಯಿಲ್ಲದೆ, ಬಸ್ ಸೌಕರ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ!
ರಾಜ್ಯ

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ!

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: 800 ಕೋಟಿ ಮೌಲ್ಯದ 120 ಎಕರೆ ಅತಿಕ್ರಮಣ ಆನೆಕಲ್ ಅರಣ್ಯ ಭೂಮಿ ವಶ
ರಾಜ್ಯ

ಬೆಂಗಳೂರು: 800 ಕೋಟಿ ಮೌಲ್ಯದ 120 ಎಕರೆ ಅತಿಕ್ರಮಣ ಆನೆಕಲ್ ಅರಣ್ಯ ಭೂಮಿ ವಶ

ಆನೇಕಲ್ ವಲಯದಲ್ಲಿ ಅತಿಕ್ರಮಣ ಮಾಡಿಕೊಂಡ ಅರಣ್ಯ ಪ್ರದೇಶಗಳನ್ನು ವಶಪಡಿಸಿಕೊಳ್ಳುವ ಕಾರ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರತರಾಗಿದ್ದಾರೆ. ಇದುವರೆಗೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 120 ಎಕರೆ ಅತಿಕ್ರಮಿಸಿದ ಅರಣ್ಯ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದು ಮೌಲ್ಯ ಸುಮಾರು 700ರಿಂದ 800 ಕೋಟಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್
ರಾಜ್ಯ

ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್

ಸಾಕಷ್ಟು ಆತಂಕ, ಭಯದಿಂದ ಆರಂಭವಾದ ಎಸ್ಎಸ್ಎಲ್'ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದ್ದು, ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಸಾವು, ಓರ್ವ ಗಂಭೀರ
ರಾಜ್ಯ

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಸಾವು, ಓರ್ವ ಗಂಭೀರ

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನ ಚಂದಾಪುರದಲ್ಲಿ ನಡೆದಿದೆ.

ಆನೇಕಲ್: ಮಹಿಳೆಯ ಕೊಳೆತ ದೇಹ ಪತ್ತೆ, ಅತ್ಯಾಚಾರ, ಕೊಲೆ ಶಂಕೆ
ರಾಜ್ಯ

ಆನೇಕಲ್: ಮಹಿಳೆಯ ಕೊಳೆತ ದೇಹ ಪತ್ತೆ, ಅತ್ಯಾಚಾರ, ಕೊಲೆ ಶಂಕೆ

ಮಹಿಳೆಯ ಮೃತ ದೇಹವೊಂದು ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದ್ದು ನೆರೆ  ಮನೆಯವರು ಕೆಟ್ಟ ವಾಸನೆ ಬರುತ್ತಿದೆ ಎಂದು ದೂರು ನೀಡಿದ ಘಟನೆ ಸೂರ್ಯನಗರ ಠಾಣಾ  ವ್ಯಾಪ್ತಿಯ ಕಿತ್ತಿಗಾನಹಳ್ಳಿಯಲ್ಲಿ ನಡೆದಿದೆ.