ವಿಶೇಷನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 8 ವರ್ಷ ವಿಶಿಷ್ಟ ಸೇವೆ ಸಲ್ಲಿಸಿದ ಶ್ವಾನ 'ಅಲ್ಚಿ'ಗೆ ಗೌರವಯುತ ನಿವೃತ್ತಿ; Video
ನಿನ್ನೆ ಕಾರ್ಕಳದಲ್ಲಿರುವ ಎಎನ್ಎಫ್ ಮುಖ್ಯ ಕಚೇರಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶ್ವಾನ ನಿರ್ವಾಹಕರು ನೂರಾರು ನಕ್ಸಲ್ ವಿರೋಧಿ ಮತ್ತು ಭದ್ರತಾ ಕಾರ್ಯಾಚರಣೆಗಳಲ್ಲಿ ಅಲ್ಚಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಿದರು.