ಕ್ರಿಕೆಟ್ರಾಮಾಯಣದ ಈ ಪಾತ್ರ ಸೆಹ್ವಾಗ್ ಸ್ಫೋಟಕ ಬ್ಯಾಟಿಂಗ್ಗೆ ಸ್ಫೂರ್ತಿಯಂತೆ!
ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್, ತಮ್ಮ ಬ್ಯಾಟಿಂಗ್ ಸ್ಫೂರ್ತಿಯನ್ನು ಬಹಿರಂಗ ಪಡಿಸಿದ್ದು, ರಾಮಾಯಣ ಧಾರಾವಾಹಿಯ ಚಿತ್ರದೊಂದಿಗೆ ಈ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.