ರಾಜ್ಯಅಂಗನವಾಡಿ ಮಕ್ಕಳು ಹೂ ಕಿತ್ತಿದ್ದಕ್ಕೆ ಸಹಾಯಕಿಯ ಮೂಗು ಕತ್ತರಿಸಿದ ಪಾಪಿ: ಬೆಳಗಾವಿಯಲ್ಲಿ ರಾಕ್ಷಸಿ ಕೃತ್ಯ!
ಅಂಗನವಾಡಿ ಮಕ್ಕಳು ಹೂ ಕಿತ್ತುಕೊಂಡರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬರು ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ.