ರಾಜ್ಯಕನಕಪುರ: ಮಗುವಿಗೆ ಚಾಕುವಿನಿಂದ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ಅಂಗನವಾಡಿ ಸಹಾಯಕಿ ಕ್ರೌರ್ಯ
ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ದೀಕ್ಷಿತ್ ತಾಯಿ ಚೈತ್ರಬಾಯಿ ಅಂಗನವಾಡಿ ಬಳಿ ಹೋದಾಗ ಮಗು ಅಳುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ, ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ.