ರಾಜ್ಯಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ: HD ಕುಮಾರಸ್ವಾಮಿ ಮಧ್ಯಸ್ಥಿಕೆ; ಕೇಂದ್ರ ಸಚಿವೆ ಅನ್ನಪೂರ್ಣದೇವಿ ಜೊತೆ ಮಾತುಕತೆ
ಎಫ್ ಆರ್ ಎಸ್ ನೀತಿಯಲ್ಲಿ ಸುಧಾರಣೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಿಗೊಳಿಸುವುದು, ವಿಮಾ ಸೌಲಭ್ಯ, ಎಲ್ಲಾ ನೌಕರರ ವೇತನ ಹೆಚ್ಚಳ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಿದರು.