ರಾಜ್ಯಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ
ಸಿಎಂ ಡಿಕೆ ಶಿವಕುಮಾರ್, ರಣ್ದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಬಿಹೆ ಹರಿಪ್ರಸಾದ್ ಅಸಮಾಧಾನಿತ ಶಾಸಕರ ಮನವೊಲಿಕೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.