ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಿಲ್ಲಿಸಿ ಬೆಂಕಿ ಹಚ್ಚಿದ್ದಾರೆ. ಸ್ಕೂಟರ್ ಸಂಪೂರ್ಣ ಹೊತ್ತಿ ಉರಿದಿದೆ.