ದೇಶಗುಜರಾತ್ ಪರಿಸ್ಥಿತಿಗೆ ಮೋದಿ ರಾಜಕೀಯ ಆಟವೇ ಕಾರಣ: ರಾಹುಲ್
ಸಂಸತ್ ಗದ್ದಲದ ನಂತರ ಮತ್ತೊಮ್ಮೆ ಮೋದಿ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಇದೀಗ ಪಟೇಲ್ ಸಮುದಾಯದ ಹೋರಾಟದಿಂದ ಗುಜರಾತ್ ನಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಗೆ ಮೋದಿ ಅವರ ರಾಜಕೀಯ ಆಟವೇ ಕಾರಣ ಎಂದು ಶುಕ್ರವಾರ ಹೇಳಿದ್ದಾರೆ...