ವಿಶೇಷಭಿಕ್ಷಾಟನೆ ಬಿಟ್ಟು ಸ್ವಾವಲಂಬನೆ ಮೆರೆದ ಮಂಗಳಮುಖಿ: ಅವಮಾನವನ್ನೇ ಸಾಧನೆಯ ಮೆಟ್ಟಿಲಾಗಿಸಿಕೊಂಡ ಅನಿ ಮಂಗಳೂರು!
ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು, ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣ ಮೊಟಕುಗೊಳಿಸಿದ್ದರು. ಜೀವನದಲ್ಲಿ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ.