ದೇಶಚಹಾ ಕೂಟಕ್ಕೆ ಬರಲಾಗಲಿಲ್ಲ, ನೀವು ಭೋಜನ ಕೂಟಕ್ಕೆ ಬನ್ನಿ: ಅನಿಲ್ ಬಲೂನಿಯಿಂದ ಪ್ರಿಯಾಂಕಾಗೆ ಆಹ್ವಾನ
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ತನಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವ ಮುನ್ನ, ಆ ಬಂಗಲೆಯಲ್ಲೇ ವಾಸ್ಥವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲೂನಿ ಮತ್ತು ಅವರ ಕುಟುಂಬವನ್ನು ಚಹಾ ಕೂಟಕ್ಕೆ ಆಹ್ವಾನಿಸಿದ್ದರು.