Anil Deshmukh

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಹೊಸ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬುಧವಾರ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಮನಿ ಲಾಂಡರಿಂಗ್ ತನಿಖೆ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಖ್ ಮನೆ ಮೇಲೆ ಇಡಿ ದಾಳಿ
ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಎರಡು ನಿವಾಸಗಳಲ್ಲಿ ಶೋಧ ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂಎಲ್ಎ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ 4 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಇಡಿ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಮಾರು 4 ಕೋಟಿ ರೂಪಾಯಿಗಳ ಆಸ್ತಿಯನ್ನು ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸು: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಸಮನ್ಸ್
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಅನಿಲ್ ದೇಶ್ ಮುಖ್ ರವರ ಇಬ್ಬರು ಆಪ್ತರ ಬಂಧನ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಇಬ್ಬರು ಆಪ್ತರನ್ನ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ ದೇಶಮುಖ್ ಮನೆಯಲ್ಲಿ ಇಡಿ ಶೋಧ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ ದೇಶ್ ಮುಖ್ ಅವರ ನಾಗ್ಪುರ ಮತ್ತು ಮುಂಬಯಿ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಯಲ್ಲಿ ಮಹಾರಾಷ್ಟ್ರ ಸರ್ಕಾರ ಅಸಹಕಾರ: ಹೈಕೋರ್ಟ್ ಗೆ ಸಿಬಿಐ
ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪ ಎದುರಿಸುತ್ತಿರುವ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಹಕರಿಸುತ್ತಿಲ್ಲ ಎಂದು ಸಿಬಿಐ ಸೋಮವಾರ ಬಾಂಬೆ ಹೈಕೋರ್ಟ್ ಗೆ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಕೇಸ್ ದಾಖಲಿಸಿದ ಇಡಿ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು ಜಾರಿ ನಿರ್ದೇಶನಾಲಯ (ಇಡಿ) ಕೇಸು ದಾಖಲಿಸಿದೆ.

ಭ್ರಷ್ಟಾಚಾರ ಪ್ರಕರಣ; 'ಮಹಾ' ಮಾಜಿ ಸಚಿವ ಅನಿಲ್ ದೇಶ್`ಮುಖ್ ವಿರುದ್ಧ ಎಫ್ ಐಆರ್ ದಾಖಲು, ಮನೆಗಳ ಮೇಲೆ ಸಿಬಿಐ ದಾಳಿ
ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್`ಮುಖ್ ವಿರುದ್ಧ ಸಿಬಿಐ ಎಫ್ ಐರ್ ದಾಖಲಿಸಿಕೊಂಡಿದ್ದು, ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

