ದೇಶಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್ ಸ್ಟರ್ ಎನ್ ಕೌಂಟರ್: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಎಸ್ ಟಿಎಫ್
ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಇಂದು ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಕುಖ್ಯಾತ ದರೋಡೆಕೋರ ಅನಿಲ್ ದುಜಾನಾನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದೆ.