ದೇಶಕೃಷಿ ಕಾನೂನು ಬಗ್ಗೆ ನಮ್ಮ ವರದಿ ಶೀಘ್ರ ಬಿಡುಗಡೆ ಮಾಡಿ: ಸಿಜೆಐಗೆ ಸುಪ್ರೀಂ ನೇಮಿತ ಸಮಿತಿಯ ಸದಸ್ಯರಿಂದ ಪತ್ರ
ಕೃಷಿ ಕಾನೂನುಗಳ ಕುರಿತು ನಾವು ನೀಡಿರುವ ವರದಿಯನ್ನು ಶೀಘ್ರವಾಗಿ ಬಹಿರಂಗಪಡಿಸಬೇಕು ಎಂದು ಮೂರು ಕೃಷಿ ಕಾಯ್ದೆಗಳ ಪರಾಮರ್ಶೆಗೆ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯ ಸದಸ್ಯರಲ್ಲಿ ಒಬ್ಬರಾದ ಅನಿಲ್ ಘನವತ್ ಅವರು...