Anil Kumble

ಕುಂಬ್ಳೆ ಮಾರ್ಗಸೂಚಿಗಳು ರೆಡಿ; ಬಿಸಿಸಿಐ ಒಪ್ಪಿಗೆಯೊಂದೇ ಬಾಕಿ
ಅನಿಲ್ ಕುಂಬ್ಳೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕಗೊಂಡು ಒಂದು ವಾರಗಳಷ್ಟೇ ಕಳೆದಿವೆ.

ಕೋಚ್ ಕುಂಬ್ಳೆಗೆ ಆಟಗಾರರ ಮನಃಸ್ಥಿತಿ ಚೆನ್ನಾಗಿ ತಿಳಿದಿದೆ: ಶಿಖರ್ ಧವನ್
ಟೀಂ ಇಂಡಿಯಾದ ನೂತನ ಕೋಚ್ ಅನಿಲ್ ಕುಂಬ್ಳೆ ಅವರಿಗೆ ತಂಡದ ಎಲ್ಲ ಆಟಗಾರರ ಮನಃಸ್ಥಿತಿ ಚೆನ್ನಾಗಿ ತಿಳಿದಿದೆ. ಅವರೊಬ್ಬ ಅತ್ಯುತ್ತಮ ಮನೋಗ್ರಾಹಿ ಎಂದು ಭಾರತ ತಂಡದ ಬ್ಯಾಟ್ಸಮನ್ ಶಿಖರ್ ಧವನ್ ಹೇಳಿದ್ದಾರೆ.

ರಾಹುಲ್ ದ್ರಾವಿಡ್, ಧೋನಿ, ವಿರಾಟ್ ಕೊಹ್ಲಿ ಅವರೊಂದಿಗೆ ನಾಳೆ ಕುಂಬ್ಳೆ ಸಭೆ
ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್, ಟೀಮ್ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಅವರೊಂದಿಹೆ ಜು.3 ರಂದು ಅನಿಲ್ ಕುಂಬ್ಳೆ ಸಭೆ ನಡೆಸಲಿದ್ದಾರೆ.

ಕುಂಬ್ಳೆ ಆಯ್ಕೆಯಲ್ಲಿ ಲಕ್ಷ್ಮಣ್ ವಿರುದ್ಧದ ಸ್ವಹಿತಾಸಕ್ತಿ ಆರೋಪದಲ್ಲಿ ಹುರುಳಿಲ್ಲ: ಬಿಸಿಸಿಐ
ಭಾರತ ತಂಡದ ನೂತನ ಕೋಚ್ ಅನಿಲ್ ಕುಂಬ್ಳೆ ನೇಮಕ ವಿಚಾರದಲ್ಲಿ ಸಲಹಾ ಸಮಿತಿಯ ಸದಸ್ಯ ವಿವಿಎಸ್ ಲಕ್ಷ್ಮಣ್ ಯಾವುದೇ ರೀತಿಯ ಸ್ವಹಿತಾಸಕ್ತಿಯಲ್ಲಿ ಭಾಗಿಯಾಗಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಐಸಿಸಿ ಕ್ರಿಕೆಟ್ ಸಮಿತಿ ಸದಸ್ಯತ್ವಕ್ಕೆ ರವಿಶಾಸ್ತ್ರಿ ರಾಜಿನಾಮೆ
ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ವಂಚಿತ ರವಿಶಾಸ್ತ್ರಿ ಅವರು ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕ್ರಿಕೆಟ್ ಸಮಿತಿ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ...

ಸುದ್ದಿಗೋಷ್ಠಿಯಲ್ಲಿ ಕನ್ನಡದಲ್ಲಿ ಮಾತನಾಡಿದ ಅನಿಲ್ ಕುಂಬ್ಳೆ
ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಅನಿಲ್ ಕುಂಬ್ಳೆ, ಕ್ರಿಕೆಟ್ ತಂಡಕ್ಕೆ ತರಬೇತಿ ನೀಡುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಇಂಗ್ಲೀಷ್, ಹಿಂದಿ ಭಾಷೆ ನಡುವೆ ಖಾಸಗಿ ವಾಹಿನಿ ಪ್ರತಿನಿಧಿಯೊಬ್ಬರ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ್ದಾರೆ.

ಟೀಂ ಇಂಡಿಯಾ ಗೆ ಕುಂಬ್ಳೆ ಗಿಂತ ಉತ್ತಮವಾದ ಕೋಚ್ ಸಿಗಲ್ಲ: ಗೌತಮ್ ಗಂಭೀರ್
ಟೀ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ಅವರಿಗಿಂತ ಉತ್ತಮ ಅಭ್ಯರ್ಥಿ ಸಿಗುವುದಿಲ್ಲ ಎಂದು ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ..

ತಂಡಕ್ಕಿಂತ ಯಾರೂ ದೊಡ್ಡವರಲ್ಲ; ಅನಿಲ್ ಕುಂಬ್ಳೆ
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ಅನಿಲ್ ಕುಂಬ್ಳೆ ಅವರು ತಂಡಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ...

ಮುಖ್ಯ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆಯಲ್ಲಿ ಕೊಹ್ಲಿ ನಿರ್ಣಾಯಕ ಪಾತ್ರ
ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೇರಲು ಘಟಾನುಗಟಿಗಳು ರೇಸ್ ನಲ್ಲಿದ್ದರು. ಕೊನೆಗೆ ಕನ್ನಡಿಗ ಅನಿಲ್ ಕುಂಬ್ಳೆ ಅವರಿಗೆ ಮುಖ್ಯ ಕೋಚ್ ಹುದ್ದೆ ಸಿಗುವಲ್ಲಿ ಟೆಸ್ಟ್ ತಂಡದ...

