Anil Kumble

ಕೊನೆಗೂ ವಿಶ್ವಕಪ್‌ಗೆ ತಮ್ಮ ಕನಸಿನ ಭಾರತ ತಂಡ ಘೋಷಿಸಿದ ಅನಿಲ್ ಕುಂಬ್ಳೆ, ಕನ್ನಡಿಗರಿಗೆ ಸ್ಥಾನವಿಲ್ಲ!
ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಅವರು 2019ರ ವಿಶ್ವಕಪ್ ಟೂರ್ನಿಗೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದು ಆ ತಂಡದಲ್ಲಿ ಕೆಲ ಪ್ರಮುಖ ಆಟಗಾರರೇ ಮಿಸ್...

ಐಸಿಸಿ ಕ್ರಿಕೆಟ್ ಕಮಿಟಿ ಮುಖ್ಯಸ್ಥರನ್ನಾಗಿ ಕನ್ನಡಿಗ ಅನಿಲ್ ಕುಂಬ್ಳೆ ಮರು ನೇಮಕ!
ಟೀಂ ಇಂಡಿಯಾದ ಮಾಜಿ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಕ್ರಿಕೆಟ್ ಕಮಿಟಿಯ ಮುಖ್ಯಸ್ಥರಾಗಿ ಮರು ನೇಮಕವಾಗಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ ವಿಶ್ವಚೇತನ ಪ್ರಶಸ್ತಿ
: ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಆಗಿದ್ದ ಅನಿಲ್ ಕುಂಬ್ಳೆಗೆ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ವಿಶ್ವ ಚೇತನ ಪ್ರಶಸ್ತಿ ಲಭಿಸಿದೆ.

ಟೀಂ ಇಂಡಿಯಾ ಐತಿಹಾಸಿಕ ಗೆಲುವಿನ ಕುರಿತು ಕುಂಬ್ಳೆ ಭವಿಷ್ಯ, ವಿಡಿಯೋ ವೈರಲ್!
ಏಳು ದಶಕಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದು ಟೀಂ ಇಂಡಿಯಾ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಆದರೆ ತಂಡದ ಗೆಲುವಿನ ಕುರಿತು ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲೇ ಭವಿಷ್ಯ ನುಡಿದಿದ್ದರು. ಈ ಕುರಿತ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಕುಂಬ್ಳೆ ಕೋಚ್ ಆಗಿ ಮುಂದುವರೆಸಲು ನಾವು ಬಯಸಿದ್ದೇವು, ಆದರೆ? ಕುಂಬ್ಳೆ ರಾಜಿನಾಮೆ ಕುರಿತು ಲಕ್ಷ್ಮಣ್ ಬಿಚ್ಚಿಟ್ಟ ಸತ್ಯ!
ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಡುವಿನ ವೈಮನಸ್ಸಿನಿಂದಾಗಿ ಕೋಚ್ ಸ್ಥಾನಕ್ಕೆ ಕುಂಬ್ಳೆ...

ಕೋಚ್ ಹುದ್ದೆಯಿಂದ ಅನಿಲ್ ಕುಂಬ್ಳೆ ಕೆಳಗಿಳಿಸೋಕೆ ಕ್ಯಾಪ್ಟನ್ ಕೊಹ್ಲಿ ಹೆಣೆದಿದ್ದ ಸಂಚು ಬಯಲು!
ಟೀಂ ಇಂಡಿಯಾ ಪ್ರಧಾನ ಕೋಚ್ ಹುದ್ದೆಯಿಂದ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಕೆಳಗಿಳಿಸಲು ಕ್ಯಾಪ್ಟನ್ ಕೊಹ್ಲಿ ಹೆಣಿದಿದ್ದ ಸಂಚು ಬಯಲಾಗಿದ್ದು, ಬಿಸಿಸಿಐದೆ ಕೊಹ್ಲಿ ರವಾನಿಸುತ್ತಿದ್ದ ರಹಸ್ಯ ಇ-ಮೇಲ್ ಗಳಿಂದ ಈ ವಿಚಾರ ಬಹಿರಂಗವಾಗಿದೆ.

ಟೀಂ ಇಂಡಿಯಾದ ಗ್ರೇಟ್ ನಾಯಕ ದಾದಾನೂ ಅಲ್ಲ, ಧೋನಿಯೂ ಅಲ್ಲ, ಆತ ಒಬ್ಬ ಕನ್ನಡಿಗ: ಗಂಭೀರ್
ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ವಿರುದ್ಧ ಹರಿಹಾಯ್ದಿರುವ ಗಂಭೀರ್ ಇದೀಗ ಅತ್ಯುತ್ತಮ ನಾಯಕ ಯಾರು ಅನ್ನುವುದನ್ನು ಬಹಿರಂಗ ಪಡಿಸಿದ್ದಾರೆ.

ಕನ್ನಡಿಗ ಅನಿಲ್ ಕುಂಬ್ಳೆ 10 ವಿಕೆಟ್ ವಿಶ್ವದಾಖಲೆಯನ್ನು ಸರಿಗಟ್ಟಿದ ಭಾರತದ ಯುವ ಕ್ರಿಕೆಟಿಗ!
ಟೀಂ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು 1999ರಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ ಎಲ್ಲಾ 10 ವಿಕೆಟ್...

ವಿಮಾನದಲ್ಲಿ ಭೇಟಿಯಾಗಲು ಹೆದರುತ್ತಿದ್ದ ಅಭಿಮಾನಿಯನ್ನು ಕರೆದು ಅನಿಲ್ ಕುಂಬ್ಳೆ ಏನು ಮಾಡಿದ್ರು ಗೊತ್ತ?
ಟೀಂ ಇಂಡಿಯಾದ ಮಾಜಿ ಬಲಗೈ ಸ್ಪಿನ್ನರ್ ಅನಿಲ್ ಕುಂಬ್ಳೆ ವಿಮಾನದಲ್ಲಿ ಭೇಟಿಯಾಗಲು ಹೆದರುತ್ತಿದ್ದ ಅಭಿಮಾನಿಯನ್ನು ಕರೆದು ಮಾತನಾಡಿರುವ ಮೂಲಕ ಕ್ರೀಡಾಭಿಮಾನಿಗಳ ಹೃದಯ ಗೆದ್ದಿದ್ದಾರೆ...

