ರಾಜ್ಯಬೆಂಗಳೂರಿನಲ್ಲಿ ವರುಣನ ಅವಾಂತರ, ಹಲವೆಡೆ ಧರೆಗುರುಳಿದ ಮರಗಳು!
ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆ ಹಲವೆಡೆ ಸಾಕಷ್ಟು ಅವಾಂತರಕ್ಕೆ ಕಾರಣವಾಗಿದೆ. ಭಾರೀ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿ ಬಿದಿದ್ದು, ವಾಹನ ಸವಾರರು ತೀವ್ರ ಪರದಾಡುವಂತಾಯಿತು.