ದೇಶನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ ಪ್ರಾಣಿ ಕಾರ್ಯಕರ್ತನಿಗೆ ಥಳಿತ, ಎರಡೂ ಕಿವಿಗೆ ಹಾನಿ
ಮಹಾರಾಷ್ಟ್ರದ ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕಾಗಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬರಿಗೆ ಥಳಿಸಿದ್ದು, 33 ವರ್ಷದ ಪ್ರಾಣಿ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.