ರಾಜ್ಯ ಬಜೆಟ್ರಾಜ್ಯ ಬಜೆಟ್ 2022: ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಹೆಚ್ಚಳ, ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿರುವ 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಪ್ರೋತ್ಸಾಹ ಧನವನ್ನು ಪ್ರಕಟಿಸಲಾಗಿದೆ.