ರಾಜ್ಯವನ್ಯ ಜೀವಿ ಬೇಟಿಯಾಡಿ ಮಾಂಸ, ಕೊಂಬು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬ ಜಿಂಕೆ, ಆನೆದಂತ ಮತ್ತು ನಾಡ ಬಂದೂಕು ಮಾರಾಟ ಮಾಡಲು ಯತ್ನಿಸಿದಾಗ ಸಿ.ಕೆ.ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆತನಿಂದ 5 ಜಿಂಕೆಯ ಕೊಂಬು, ಒಂದು ಚಿಕ್ಕ ಆನೆಯ ದಂತ, ಸಿಂಗಲ್ ಬ್ಯಾರಲ್ ನಾಡ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.