Animal lovers

'ಪ್ರೇಯಸಿ ಜೊತೆ ನೂಡಲ್ಸ್ ತಿನ್ನುತ್ತಿದ್ದ ಪ್ರೇಮಿಗೆ ಪೋಷಕರಿಂದಲೇ ಧರ್ಮದೇಟು'; Video Viral
ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವಕ ರೋಹಿತ್ ಮತ್ತು ಆತನ 19 ವರ್ಷದ ಪ್ರೇಯಸಿಯನ್ನು ಶುಕ್ರವಾರ ಪೋಷಕರು ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ.

ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸ
ಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ.

ಬೀದಿ ನಾಯಿಗಳ ಕೊಲ್ಲದೆ ಬೇರೆ ದಾರಿಯಿಲ್ಲ: ಪ್ರತಾಪ್ ಸಿಂಹ ಹೇಳಿಕೆಗೆ ಪ್ರಾಣಿ ಪ್ರಿಯರ ವಾಗ್ದಾಳಿ
ಬೀದಿ ನಾಯಿಗಳ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದ ಹೇಳಿಕೆಗೆ ಪ್ರಾಣಿ ಪ್ರಿಯರು ಖಂಡನೆ ವ್ಯಕ್ತಪಡಿಸಿದ್ದಾರೆ.

