ಬಾಲಿವುಡ್ನಟ ರಣಬೀರ್ ಕಪೂರ್-ರಶ್ಮಿಕಾ ಮಂದಣ್ಣ ಚುಂಬನದ ದೃಶ್ಯ: ವಿಜಯ್ ದೇವರಕೊಂಡ ಕಾಲೆಳೆದ ನೆಟ್ಟಿಗರು
ಹಿಂದಿಯ ಬಹುನಿರೀಕ್ಷಿತ ಅನಿಮಲ್ ಚಿತ್ರದ ಟೀಸರ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾದಾಗಿನಿಂದಲೂ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರದ ಟ್ರೇಲರ್ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.