ರಾಜ್ಯBBMP: ದಾಸರಹಳ್ಳಿ ಸೇರಿದಂತೆ ಮೂರು ಸ್ಥಳಗಳಲ್ಲಿ ಪ್ರಾಣಿ ರಕ್ಷಣಾ ಕೇಂದ್ರ ಸ್ಥಾಪಿಸಲು ಯೋಜನೆ
ಈಗ ದಾಸರಹಳ್ಳಿಯಲ್ಲಿ ತನ್ನದೇ ಆದ ಕೇಂದ್ರವನ್ನು ಸ್ಥಾಪಿಸುತ್ತಿದೆ. ಅಲ್ಲದೆ, ಬೆಂಗಳೂರು ಪೂರ್ವ ಮತ್ತು ದಕ್ಷಿಣದಲ್ಲಿ ಇದೇ ರೀತಿಯ ಎರಡು ಕೇಂದ್ರಗಳನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.