ರಾಜ್ಯಬೆಂಗಳೂರಿನ ವನ್ಯಜೀವಿ ಸಂರಕ್ಷಣಾ ಆಸ್ಪತ್ರೆಗೆ ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪ್ರದಾನ
ನಗರದಲ್ಲಿ ವನ್ಯಜೀವಿಗಳನ್ನು ರಕ್ಷಿಸಿ ಅವುಗಳನ್ನು ಆರೈಕೆ ಮಾಡುತ್ತಿರುವ ಪಿಎಫ್ ಎ ವನ್ಯಜೀವಿ ಆಸ್ಪತ್ರೆ ಮತ್ತು ರಕ್ಷಣಾ ಕೇಂದ್ರಕ್ಕೆ ಸಾಲು ಮರದ ತಿಮ್ಮಕ್ಕ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.