animal
ವಿಶ್ವಾದ್ಯಂತ ಅನಿಮಲ್ ಚಿತ್ರದ ಬಾಕ್ಸಾಫೀಸ್ ಗಳಿಕೆ 500 ಕೋಟಿ ರೂ.
ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ 'ಅನಿಮಲ್' ಚಿತ್ರದ ಬಾಕ್ಸಾಫೀಸ್ ಗಳಿಕೆ ಮುಂದುವರೆದಿದ್ದು, 5 ದಿನಕ್ಕೆ ಚಿತ್ರ ವಿಶ್ವದಾದ್ಯಂತ 500 ಕೋಟಿ ರೂ ಅತ್ತ ದಾಪುಗಾರಿಸಿದೆ.

ಬಾಕ್ಸ್ ಆಫೀಸ್‌ನಲ್ಲಿ 'ಅನಿಮಲ್' ಸುನಾಮಿ; ಬಿಡುಗಡೆಯಾದ ಮೂರೇ ದಿನಕ್ಕೆ 356 ಕೋಟಿ ರೂ. ಗಳಿಕೆ!
ರಣಬೀರ್ ಕಪೂರ್ ಅಭಿನಯದ 'ಅನಿಮಲ್' ಸಿನಿಮಾ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 356 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರತಂಡ ಸೋಮವಾರ ತಿಳಿಸಿದೆ. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಅನಿಮಲ್ ಚಿತ್ರವು ಶುಕ್ರವಾರ (ಡಿಸೆಂಬರ್ 1) ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ.

2 ದಿನದಲ್ಲಿ 236 ಕೋಟಿ ರೂ. ಗಳಿಕೆ; ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಂಡ ರಣಬೀರ್ ಕಪೂರ್-ರಶ್ಮಿಕಾ ಅಭಿನಯದ 'ಅನಿಮಲ್'
ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ "ಅನಿಮಲ್" ಚಿತ್ರ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 236 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರತಂಡ ಭಾನುವಾರ ತಿಳಿಸಿದೆ.

ರಣ್ಬೀರ್ ಕಪೂರ್ ನಟನೆಯ Animal ಸಿನಿಮಾಗೆ A ಪ್ರಮಾಣಪತ್ರ; ಟ್ರೈಲರ್ ಬಿಡುಗಡೆ
ರಣ್ಬೀರ್ ಕಪೂರ್ ನಟನೆಯ ಅನಿಮಲ್ Animal ಸಿನಿಮಾ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದೆ.

ರಣಬೀರ್ ಕಪೂರ್ ಹುಟ್ಟುಹಬ್ಬದಂದು ಬಹುನಿರೀಕ್ಷಿತ 'ಅನಿಮಲ್' ಚಿತ್ರದ ಟೀಸರ್ ಬಿಡುಗಡೆ, ರಶ್ಮಿಕಾ ಮಂದಣ್ಣ ಕ್ಯೂಟ್
ರಣಬೀರ್ ಕಪೂರ್ 41ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅನಿಮಲ್' ಚಿತ್ರತಂಡ ಚಿತ್ರದ ಟೀಸರ್ ಅನ್ನು ಗುರುವಾರ ಬಿಡುಗಡೆ ಮಾಡಿದೆ. 'ಅರ್ಜುನ್ ರೆಡ್ಡಿ' ಮತ್ತು 'ಕಬೀರ್ ಸಿಂಗ್' ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ.

ಅನಿಮಲ್ ಚಿತ್ರದ ಟೀಸರ್
ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಅನಿಮಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.

ಗೃಹಿಣಿಯಾದ ರಶ್ಮಿಕಾ ಮಂದಣ್ಣ: 'ಅನಿಮಲ್' ಚಿತ್ರದ ಫಸ್ಟ್ ಲುಕ್ ರಿಲೀಸ್
ರಣ್ಬೀರ್ ಕಪೂರ್ ನಟನೆಯ ಬಹುನಿರೀಕ್ಷಿತ ಅನಿಮಲ್ ಚಿತ್ರದ ಟೀಸರ್ ಸೆಪ್ಟೆಂಬರ್ 28 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಚಿತ್ರ ತಂಡ ಸಿನಿಮಾದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ.

ಅನಿಮಲ್ ಪ್ರೀ-ಟೀಸರ್
ನಟ ರಣಬೀರ್ ಕಪೂರ್ ಅಭಿನಯದ ಅನಿಮಲ್ ಚಿತ್ರದ ಪ್ರೀ-ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.

ಜಾನುವಾರುಗಳಲ್ಲಿ ಕಂಡು ಬರುತ್ತಿರುವ 'ಚರ್ಮಗಂಟು ರೋಗ' ತಡೆಯಲು ಲಸಿಕೆ ಅಭಿವೃದ್ಧಿ
2020 ರಿಂದೀಚೆಗೆ ಭಾರತದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದುಕೊಂಡು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗ (ಎಲ್‌ಎಸ್‌ಡಿ)ಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್)-ಭಾರತೀಯ ಪಶುವೈದ್ಯಕೀಯ ಸಂಶೋಧನೆ ಸಂಸ್ಥೆ (ಐವಿಆರ್'ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ.

