ಸಿನಿಮಾ ಸುದ್ದಿಚೆಫ್ ಚಿದಂಬರನಾಗಿ ಅನಿರುದ್ಧ್ ಜಟ್ಕರ್: ಶೀರ್ಷಿಕೆ ಬಿಡುಗಡೆ ಮಾಡಿದ ಸುದೀಪ್
ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಖ್ಯಾತಿ ಪಡೆದ ನಟ ಅನಿರುದ್ಧ ಅವರು ಈಗ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ 'chef ಚಿದಂಬರ' ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಶೀರ್ಷಿಕೆಯನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.