Anitha kumaraswamy

ಚುನಾವಣೆಯಲ್ಲಿ ಸೋತಿದ್ದಾನೆ ಹೊರತು ಮನುಷ್ಯನಾಗಿ ಅಲ್ಲ: ನಿಖಿಲ್ ಹ್ಯಾಟ್ರಿಕ್ ಸೋಲಿನ ಬೆನ್ನಲ್ಲೇ ಅನಿತಾ ಕುಮಾರಸ್ವಾಮಿ ಪೋಸ್ಟ್
ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದಿದ್ದಾರೆ. ಈ ಮೂಲಕ ನಿಖಿಲ್ ಸೋಲು ಹೀಯಾಳಿಸುವವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಹಾಸನ ರಾಜಕೀಯ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಅನಿತಾ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ: ಹೆಚ್ ಡಿ ಕುಮಾರಸ್ವಾಮಿ
ನಿನ್ನೆ ಸೋಮವಾರ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬರುವಾಗ ತಡವಾಯಿತು. ಅದರಿಂದಾಗಿ ನಿನ್ನೆ ಜೆಡಿಎಸ್ ನ ಸ್ಪರ್ಧಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿಲ್ಲ ಹೊರತು ಬೇರೇನು ಗೊಂದಲಗಳಿಲ್ಲ. ಹಾಸನ ವಿಷಯದಲ್ಲಿಯೂ ಯಾವುದೇ ಸಮಸ್ಯೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಅದಾಯ್ತು, ಇದಾಯ್ತು ಅಂತ ಬುರುಡೆ ಬಿಡೋ ಬದಲು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಿ: ಅನಿತಾ ಕುಮಾರಸ್ವಾಮಿ
ತಾಲೂಕು ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಗೆ ನನ್ನ ಹೆಸರು ಹಾಕಲಾಗಿದೆ. ಆದರೆ, ನಾನು ಬರುವುದಕ್ಕೂ ಮುನ್ನವೇ ಉದ್ಘಾಟನೆ ಮಾಡಲಾಗಿದೆ. ಕಾಟಾಚಾರಕ್ಕೆ ನನ್ನನ್ನು ಕರೆದಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಮಗನಿಗೆ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ; ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಗಾಗಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ.

ರಾಮನಗರ ರಕ್ಷಿಸಿ ಇಲ್ಲದಿದ್ದರೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ
ರಾಮನಗರ: ಬೆಂಗಳೂರಿನ ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕಾಲಿಗೆ ಬಿದ್ದರೂ ಕೇರ್ ಮಾಡದ ಅನಿತಾ ಕುಮಾರಸ್ವಾಮಿ: ಕಾರಿಗೆ ಅಡ್ಡ ಹಾಕಿ ಶಾಸಕಿಗೆ ಘೇರಾವ್
ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದರೆ ಶಾಸಕಿ ಅನಿತಾ ಕುಮಾರಸ್ವಾಮಿಯವರು ಸ್ಪಂದಿಸದ ಕಾರಣ ಜನ ಘೇರಾವ್ ಮಾಡಿದ ಪ್ರಸಂಗ ನಡೆಯಿತು

ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಸದ್ಯಕ್ಕೆ ಸ್ಪರ್ಧಿಸುವ ಬಗ್ಗೆ

ನಿಮ್ಮ ಹತ್ತಿರ ಮಾತನಾಡುವುದು ಏನಿದೆ? ತಲೆಹರಟೆ ಪ್ರಶ್ನೆ ಕೇಳುತ್ತೀರಿ: ಮಾಧ್ಯಮಗಳ ಮೇಲೆ 'ಅನಿತಾ' ಪ್ರಹಾರ!
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಮಾಧ್ಯಮಗಳ ಎಲೆಕ್ಟ್ರಾನಿಕ್ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿದ್ದಾರೆ...

ಸೀತಾರಾಮ ಕಲ್ಯಾಣ ಸಿನಿಮಾ ಪೈರಸಿ: ಅನಿತಾ ಕುಮಾರಸ್ವಾಮಿಯಿಂದ ದೂರು ದಾಖಲು
ನಿಖಿಲ್ ಕುಮಾರಸ್ವಾಮಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾಗಿರುವ 'ಸೀತಾರಾಮ ಕಲ್ಯಾಣ' ಸಿನಿಮಾವನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಕುರಿತು ...

