ಬಾಲಿವುಡ್ಕಾಂಜಾವಾಲಾ ಅಪಘಾತ: ಅಂಜಲಿ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಶಾರುಖ್ ಖಾನ್
ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ.