ರಾಜಕೀಯಹನುಮ ಮಾಲಾಧಾರಣೆ ಮಾಡಿದ ಮಾಜಿ ಸಚಿವ ಜನಾರ್ಧನ ರೆಡ್ಡಿ: ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸಲು ನಿರ್ಧಾರ?
ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರು ಹನುಮ ಮಲಾಧಾರಣೆ ಮಾಡಿ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ಬೆಳವಣಿಗೆಯು ರೆಡ್ಡಿ ತಮ್ಮ ರಾಜಕೀಯ ಬದುಕಿನ ಎರಡನೇ ಅಧ್ಯಾಯ ಆರಂಭಿಸುತ್ತಿದ್ದಾರೆಂಬ ವದಂತಿಗಳನ್ನು ಹುಟ್ಟುಹಾಕಿದೆ.