ನೂರ್ ಪಾಷಾ ಎಂಬಾತ ಶೆಡ್ ನಿರ್ಮಿಸಿಕೊಂಡು ಕೆಲ ನೌಕರರೊಂದಿಗೆ ಕಲ್ಲು ಪುಡಿ ಮಾಡುವ ಘಟಕ ಮಾಡಿಕೊಂಡಿದ್ದಾರೆ. ಇದಷ್ಟೇ ಅಲ್ಲದೆ ನಿವಾಸಿಗಳ ಸ್ಯಾನಿಟರಿ ಪೈಪ್ಲೈನ್ ನ್ನು ನಿರ್ಬಂಧಿಸಿದ್ದಾರೆ.