ರಾಜ್ಯಅಂಜನಾದ್ರಿ ಬೆಟ್ಟದ ವಿವಾದ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶಾಕ್; ಮುಜರಾಯಿ ಇಲಾಖೆಯ ಆದೇಶ ಸಂಪೂರ್ಣ ರದ್ದು!
ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಜರಾಯಿ ಇಲಾಖೆಗೆ ಭಾರಿ ಹಿನ್ನಡೆಯಾಗಿದೆ. ಆ ಕುರಿತ ವರದಿ ಇಲ್ಲಿದೆ: