Anjaniputra

'ಅಂಜನಿ ಪುತ್ರ'ನನ್ನು ನೆನೆದ ರಶ್ಮಿಕಾ
'ಕಿರಿಕ್ ಪಾರ್ಟಿ' ಮೂಲಕ ಚಂದನವನಕ್ಕೆ ಕಾಲಿಟ್ಟು ಜನಪ್ರಿಯ ನಟಿಯಾಗಿ ಬಳಿಕ ಕಾಲಿವುಡ್, ಬಾಲಿವುಡ್ ಗೆ ಹೋಗಿ ಅಲ್ಲಿ ಕೂಡ ನಟನೆಯಲ್ಲಿ ಸೈ ಎನಿಸಿಕೊಂಡು ನ್ಯಾಷನಲ್ ಕ್ರಶ್ ಆಗಿರುವ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಬಂದು ಆರು ವರ್ಷಗಳೇ ಕಳೆದಿವೆ.

'ಅಂಜನಿಪುತ್ರ' ವಿವಾದಿತ ಸಂಭಾಷಣೆಗೆ ಕತ್ತರಿ, ತಡೆಯಾಜ್ಞೆ ತೆರವು
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ವಿವಾದ ಸುಖಾಂತ್ಯ ಕಂಡಿದ್ದು, ಚಿತ್ರ ಪ್ರದರ್ಶನಕ್ಕೆ....

ಅಂಜನಿಪುತ್ರನಿಗೆ ಎದುರಾಗಿದೆ ನ್ಯಾಯಾಂಗ ನಿಂದನೆ ಸಂಕಷ್ಟ!
ಪವರ್ ಸ್ಟಾರ್ ಪುನೀತ್ ಅಭಿನಯದ ಅಂಜನಿಪುತ್ರ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು: ಮೊಬೈಲ್ ನಲ್ಲಿ ಅಂಜನಿಪುತ್ರ ದೃಶ್ಯಗಳ ಚಿತ್ರೀಕರಣ, ವ್ಯಕ್ತಿಗೆ ಪೋಲೀಸರಿಂದ ಎಚ್ಚರಿಕೆ
ನಟ ಪುನೀತ್ ರಾಜ್ ಕುಮಾರ್ ಅಭಿನಯದ 'ಅಂಜನಿಪುತ್ರ' ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ನಡುವೆ ಚಿತ್ರವನ್ನು ನೋಡ ಬಂದ ವ್ಯಕ್ತಿಯೊಬ್ಬ .......

ಪುನೀತ್ ಅಭಿನಯದ 'ಅಂಜನಿಪುತ್ರ' ಪ್ರದರ್ಶನಕ್ಕೆ ಕೋರ್ಟ್ ತಡೆ!
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಅಂಜನಿಪುತ್ರ' ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ....

ಉತ್ತಮ ಚಿತ್ರಗಳಿಂದ ನಿರ್ಮಾಪಕ ಸೇರಿದಂತೆ ಎಲ್ಲರಿಗೂ ಪ್ರಯೋಜನವಾಗಬೇಕು: ಪುನೀತ್
ಪುನೀತ್ ರಾಜ್ ಕುಮಾರ್ ಗೆ 2017ನೇ ವರ್ಷ ಉತ್ತಮವಾಗಿತ್ತು ಎಂದೇ ಹೇಳಬಹುದು.ಕಳೆದ ಮಾರ್ಚ್ ನಲ್ಲಿ ಅವರ ರಾಜಕುಮಾರ ಚಿತ್ರ ...
ಫೇಸ್ ಬುಕ್ ಲೈವ್ ನಲ್ಲಿ ರಾಜ್ ಕುಮಾರ್ ಸೋದರರು!
ಕನ್ನಡದ ವರನಟ ಡಾ. ರಾಜ್ ಅವರ ಪುತ್ರರಾದ ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಇದೇ ಮೊದಲ ಬಾರಿ ಫೇಸ್ ಬುಕ್ ಲೈವ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಪವರ್ ಸ್ಟಾರ್ ಪುನೀತ್ 'ಅಂಜನೀಪುತ್ರ' ಚಿತ್ರದ ಟೀಸರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಅಂಜನಿಪುತ್ರ ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ಎಂ.ಎನ್. ಕುಮಾರ್ ಬಂಡವಾಳ ಹೂಡಿರುವ ಈ ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತವಿದೆ. ಎ ಹರ್ಷ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ

ನ. 24ರಂದು ಅಂಜನಿಪುತ್ರ ಆಡಿಯೋ ರಿಲೀಸ್, ಪುನೀತ್ ಫ್ಯಾನ್ಸ್ ಗೆ ಸಿಗಲಿದೆ ಮತ್ತೊಂದು ಸರ್ ಪ್ರೈಸ್!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಷ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಚಿತ್ರ ಅಂಜನಿಪುತ್ರ ಚಿತ್ರದ ಆಡಿಯೋ ಇದೇ ನವೆಂಬರ್ 24ರಂದು ಬಿಡುಗಡೆಯಾಗುತ್ತಿದ್ದು, ಪಿಆರ್ ಕೆ ಆಡಿಯೋ ಬ್ಯಾನರ್ ನಡಿಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಆಡಿಯೋ ಇದಾಗಿದೆ.

