Anjum Parvez

CM ಸಿದ್ದರಾಮಯ್ಯ ACS ಆಗಿ IAS ಅಧಿಕಾರಿ Anjum Parvez ನೇಮಕ: ವರದಿ
ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಅಂಜುಂ ಪರ್ವೇಜ್ (Anjum Parvez) ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಶೇ.10ರಷ್ಟು ವೇತನ ಪರಿಷ್ಕರಣೆಗೆ ಸಿದ್ದ, ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಅಂಜುಂ ಪರ್ವೇಜ್ ಮನವಿ
ಸಾರಿಗೆ ನೌಕರರು ತಮ್ಮ ಹಠ ಬಿಟ್ಟು ಕರ್ತವ್ಯಕ್ಕೆ ಬರಬೇಕು. ನಾವು ಈಗಲೂ ಅವರೊಂದಿಗೆ ಮಾತುಕತೆಗೆ ಸಿದ್ದ. ತಕ್ಷಣ ಮಧ್ಯಂತರ ಪರಿಹಾರವಾಗಿ ಶೇ.10ರಷ್ಟು ವೇತನ ಪರಿಷ್ಕರಣೆಗೆ ನಾವು ಸಿದ್ದ.

