Anjum Parwez

ಕೆಲವರ್ಷಗಳಲ್ಲಿ ನಮ್ಮ ಮೆಟ್ರೋ ಬೃಹತ್ ಜಾಲ; ಭಾರತದಲ್ಲೇ ಅತಿದೊಡ್ಡದು: ಬಿಎಂಆರ್'ಸಿಎಲ್ ಎಂಡಿ ಅಂಜುಮ್ ಪರ್ವೇಜ್ (ಸಂದರ್ಶನ)
ಬೆಂಗಳೂರು ಎಂಬ ಮಾಯಾಲೋಕಕ್ಕೆ ನಮ್ಮ ಮೆಟ್ರೋ ರೈಲು ಸೇರ್ಪಡೆಗೊಂಡು ಹಲವು ವರ್ಷಗಳು ಕಳೆದಿದ್ದು, ನಮ್ಮ ಮೆಟ್ರೋ ನಗರದ ಜನತೆಯ ಮನಗೆದ್ದಿದೆ. ನಗರದ ಜೊತೆ ಜೊತೆಗೆ ನಮ್ಮ ಮೆಟ್ರೋ ಕೂಡ ಅಗಾಧವಾಗಿ ಬೆಳೆಯ ತೊಡಗಿದೆ.

ಬೆಂಗಳೂರಿಗರಿಗೆ ಗುಡ್ನ್ಯೂಸ್: ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ
ನಮ್ಮ ಮೆಟ್ರೋ ಬೆಂಗಳೂರಿಗರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಶನಿವಾರದಿಂದ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.

ಬೆಂಗಳೂರು ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಮ್ ಪರ್ವೇಜ್ ನೇಮಕ
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಮ್ ಪರ್ವೇಜ್ ಅವರನ್ನು ನೇಮಕ ಮಾಡಲಾಗಿದೆ.

