ರಾಜ್ಯSSLC topper ಅಂಕಿತಾ ಬಸಪ್ಪ ಕೊನ್ನೂರ್ ಪರೀಕ್ಷೆಗೆ ತಯಾರಿ ನಡೆಸಿದ್ದು ಹೇಗೆ?
SSLC Exam 2024 Topper Ankita Basappa Konnur: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿರುವ ಅಂಕಿತಾ ಬಸಪ್ಪ ಕೊನ್ನೂರ್ 625ಕ್ಕೆ 625 ಅಂಕ ಪಡೆದಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ.