Ankita Murder Case

ರೆಸಾರ್ಟ್‌ಗೆ 'ಹುಡುಗಿಯರನ್ನು ಕರೆಸಿಕೊಳ್ಳುತ್ತಿದ್ದರು': ಪುಲ್ಕಿತ್ ಆರ್ಯ ವಿರುದ್ಧ ರೆಸಾರ್ಟ್‌ನ ಮಾಜಿ ಉದ್ಯೋಗಿ ಆರೋಪ!
ದೇಶ

ರೆಸಾರ್ಟ್‌ಗೆ 'ಹುಡುಗಿಯರನ್ನು ಕರೆಸಿಕೊಳ್ಳುತ್ತಿದ್ದರು': ಪುಲ್ಕಿತ್ ಆರ್ಯ ವಿರುದ್ಧ ರೆಸಾರ್ಟ್‌ನ ಮಾಜಿ ಉದ್ಯೋಗಿ ಆರೋಪ!

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಬಗ್ಗೆ ಹಲವು ವಿಷಯಗಳು ಹೊರಬೀಳುತ್ತಿವೆ. ರಿಷಿಕೇಶದ ವನಾಂತರ ರೆಸಾರ್ಟ್‌ ನ ಮಾಜಿ ಉದ್ಯೋಗಿಯೊಬ್ಬರು ಅನೇಕ ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಅಂಕಿತಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು?
ದೇಶ

ಅಂಕಿತಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು?

ಉತ್ತರಾಖಂಡದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ 19 ವರ್ಷದ ಸ್ವಾಗತಕಾರಿಣಿ ಅಂಕಿತ ಭಂಡಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ದೇಹದ ಮೇಲೆ 4-5 ಗಾಯದ ಗುರುತುಗಳಿವೆ ಎಂದು ವರದಿ ಹೇಳಿದೆ.