Ankola

350 ಕಿ.ಮೀ ಸುದೀರ್ಘ ಸಂಚಾರ: ನಾಗರಹೊಳೆ ಹುಲಿ ಅಂಕೋಲಾ ಅರಣ್ಯದಲ್ಲಿ ಪತ್ತೆ !
ಇತ್ತೀಚಿನ ಕೆನರಾ ವೃತ್ತದ ಹುಲಿ ಗಣತಿಯಲ್ಲಿ, ಅಂಕೋಲಾ ಅರಣ್ಯದಲ್ಲಿನ ಈ ಎರಡು ಹುಲಿಗಳು ಗುಳೆ ಮತ್ತು ಕೋಟಿಬಾವಿ ಅರಣ್ಯ ಪ್ರದೇಶಗಳಲ್ಲಿ ಪತ್ತೆಯಾಗಿವೆ. ಸಾಮಾನ್ಯವಾಗಿ ಹುಲಿಗಳು ತಮ್ಮ ಮೂಲ ವಾಸಸ್ಥಳವನ್ನು ಬಿಟ್ಟು ಹೊಸ ಪ್ರದೇಶದಲ್ಲಿ ನೆಲೆಸುವುದು ಅಪರೂಪ.

ಅಂಕೋಲಾ ಬಳಿ ಟ್ಯಾಂಕರ್ ಪಲ್ಟಿ; ಮೀಥೇನ್ ಅನಿಲ ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!
ಟ್ಯಾಂಕರ್ ಗುಜರಾತ್ ನಿಂದ ಹುಬ್ಬಳ್ಳಿ-ಯಲ್ಲಾಪುರ ಮೂಲಕ ಉಡುಪಿಗೆ ಸಾಗುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಅಂಕೋಲಾ: ತಹಶೀಲ್ದಾರ್ ಕಚೇರಿಯಲ್ಲಿ ಭಕ್ತರನ್ನು ಸೆಳೆಯುತ್ತಿರುವ ಶತಮಾನದ 'ಗೋಡೆ ಗಣಪತಿ'
ಬ್ರಿಟಿಷರ ಕಾಲದಲ್ಲಿ ತಾಲ್ಲೂಕು ತಹಶೀಲ್ದಾರ್ ಕಚೇರಿ ನಿರ್ಮಾಣ ಹಂತದಲ್ಲಿ ಗೋಡೆ ಪದೇ ಪದೇ ಕುಸಿಯುತಿತ್ತು, ತಾಂತ್ರಿಕ ಪರಿಣಿತರ ಸಹಾಯ ಪಡೆದರೂ ಗೋಡೆ ನಿರ್ಮಾಣ ಮಾತ್ರ ಸಾಧ್ಯವಾಗಿರಲಿಲ್ಲ.

ಅಂಕೋಲಾದ ಎರಡು 'Belgian Malinois' ಶ್ವಾನಗಳು ಬೆಂಗಳೂರು CRPF ಶಿಬಿರಕ್ಕೆ ಸೇರ್ಪಡೆ!
ಅಂಕೋಲಾದ ಈ ನಾಯಿಮರಿಗಳನ್ನು ಬೆಂಗಳೂರು ಸಮೀಪದ ಕನಕಪುರ ರಸ್ತೆಯ ಕಗ್ಗಲಿಪುರ ಬಳಿಯ ತರಲುವಿನಲ್ಲಿರುವ ನಾಯಿ ಸಾಕಣೆ ಮತ್ತು ತರಬೇತಿ ಕೇಂದ್ರಕ್ಕೆ ಕರೆದೊಯ್ಯಲಾಗುತ್ತದೆ.

Watch | ಕೇಣಿ ವಾಣಿಜ್ಯ ಬಂದರು ಯೋಜನೆಗೆ ವಿರೋಧ, ನೀರಿಗಿಳಿದು ಮೀನುಗಾರರು, ಮಹಿಳೆಯರ ಪ್ರತಿಭಟನೆ

ಸಲ್ಫ್ಯೂರಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಕಾಲುವೆಗೆ ಮಗುಚಿಬಿದ್ದು ಅಪಘಾತ; ಗ್ರಾಮಸ್ಥರಲ್ಲಿ ಆತಂಕ
ಆಂಧ್ರದಿಂದ ಗೋವಾದತ್ತ ಸಲ್ಪರಿಕ್ ಆ್ಯಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಅಂಚಿಗೆ ಪಲ್ಪಿಯಾಗಿಯಾಗಿದೆ.

ಶಿರೂರು ಭೂಕುಸಿತ: ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ; ಸೇನಾ ತಂಡದಿಂದ ಶೋಧ ಕಾರ್ಯ
ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಕೇರಳ ಸರ್ಕಾರದಿಂದ ಮನವಿ ಮಾಡಲಾಗಿದ್ದು, ಜಿಲ್ಲಾಡಳಿತ ಸೇನೆಯ ನೆರವು ಪಡೆಯಲು ನಿರ್ಧರಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ.

ಶಿರೂರು ಗುಡ್ಡಕುಸಿತದಲ್ಲಿ 7 ಮಂದಿ ಮೃತದೇಹ ಸಿಕ್ಕಿದೆ, ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ: ಸಿಎಂ ಸಿದ್ದರಾಮಯ್ಯ
ಕೇರಳದ ಲಾರಿ ಚಾಲಕ ಅರ್ಜುನ್ ಹುಡುಕಾಟದಲ್ಲಿ ಯಾವುದೇ ವಿಳಂಬವಾಗಿಲ್ಲ. ಕಾರ್ಯಾಚರಣೆಗೆ ಭಾರಿ ಮಳೆ ಸವಾಲಾಗಿದೆ. ಕೇರಳ ಸರ್ಕಾರ ನಮ್ಮ ಸಂಪರ್ಕದಲ್ಲಿದೆ ಎಂದ ಸಿಎಂ.

ಶಿರೂರು ಗುಡ್ಡ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹೆಚ್ ಡಿ ಕುಮಾರಸ್ವಾಮಿ, ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಸರ್ಕಾರಕ್ಕೆ ಒತ್ತಾಯ
ಕೇಂದ್ರ ಹಾಗೂ ರಾಜ್ಯ ಎಂದು ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಹಾನಿಯಾದ ಕುಟುಂಬದ ಜೊತೆ ಸರ್ಕಾರ ಇರಬೇಕು ಎಂದು ಒತ್ತಾಯಿಸಿದರು.

