ದೇಶಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶ ಭಕ್ತರು: ರಾಹುಲ್ ಶ್ಲಾಘನೆ
ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.