ರಾಜಕೀಯಡಾ. ರಾಜ್ ಬಿಟ್ಟರೆ ಅಣ್ಣ ಎಂದಿದ್ದು ಕುಮಾರಸ್ವಾಮಿಗೆ ಮಾತ್ರ, ಎಚ್ ಡಿಕೆಗೆ ಯಾಕೆ ವೈರಾಗ್ಯ?
ಇಡೀ ರಾಜ್ಯದ ಜನತೆ ಪ್ರೀತಿಯಿಂದ ಅಣ್ಣ ಎಂದು ಕರೆದ ನಾಯಕರು ಎಂದರೆ ಒಬ್ಬರು ಡಾ. ರಾಜ್ ಕುಮಾರ್, ಮತ್ತೊಬ್ಬರು ಜೆಡಿಎಸ್ ನಾಯಕ ಎಚ್. ಡಿ ಕುಮಾರಸ್ವಾಮಿ ಇವರಿಬ್ಬರನ್ನೇ. ರಾಜ್ಯದ ಜನರು ಅಷ್ಟು ಪ್ರೀತಿಯನ್ನು ನೀಡಿರುವಾಗ ಕುಮಾರಸ್ವಾಮಿಯವರು ವೈರಾಗ್ಯದ ಮಾತನಾಡುವುದು ಉಚಿತವಲ್ಲ