ರಾಜಕೀಯಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಹೇಳಿಕೆ: ಇದೇನಾ ಮತದಾರರಿಗೆ ಕೊಡುವ ಗೌರವ? ಸಚಿವ ಜಾರ್ಜ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ?