Anna Bhagya

ಆಂಧ್ರ ಪ್ರದೇಶ, ತೆಲಂಗಾಣದಿಂದ ಅಕ್ಕಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ: ಸಚಿವ ಮುನಿಯಪ್ಪ
ರಾಜ್ಯ

ಆಂಧ್ರ ಪ್ರದೇಶ, ತೆಲಂಗಾಣದಿಂದ ಅಕ್ಕಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ: ಸಚಿವ ಮುನಿಯಪ್ಪ

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಆಂಧ್ರ ಪ್ರದೇಶ ಮತ್ತು ತೆಲಂಗಾಣದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಬುಧವಾರ ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಎಂಎಂ ಹಿಲ್ಸ್ ಹಳ್ಳಿಗಳಿಗೆ ಧಾವಿಸಿದ 'ಅನ್ನಭಾಗ್ಯ'!
ರಾಜ್ಯ

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಕೊನೆಗೂ ಎಂಎಂ ಹಿಲ್ಸ್ ಹಳ್ಳಿಗಳಿಗೆ ಧಾವಿಸಿದ 'ಅನ್ನಭಾಗ್ಯ'!

ಚಾಮರಾಜನಗರ ಜಿಲ್ಲೆಯ ನಾಗಮಲೆ ಹಾಗೂ ಎಂ.ಎಂ. ಹಿಲ್ಸ್‌ ಸಮೀಪದ ಗ್ರಾಮಗಳಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಶುಕ್ರವಾರ ಆಹಾರಧಾನ್ಯ ಮತ್ತು ಇತರ ಅಗತ್ಯ ವಸ್ತುಗಳನ್ನು ರವಾನಿಸಿದರು.

ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!
ರಾಜ್ಯ

ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಪ್ರಯೋಜನಗಳು ನಾಗಮಲೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಸಮೀಪದ ಗ್ರಾಮಗಳಲ್ಲಿ ವಾಸಿಸುವ ಆದಿವಾಸಿ ಕುಟುಂಬಗಳಿಗೆ ತಲುಪುವುದು ದುಸ್ತರವಾಗಿದೆ.

ಅನ್ನ ಭಾಗ್ಯ, ನಗದು ಭಾಗ್ಯವಾಗಿ ಮಾರ್ಪಟ್ಟಿದೆ: ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ

ಅನ್ನ ಭಾಗ್ಯ, ನಗದು ಭಾಗ್ಯವಾಗಿ ಮಾರ್ಪಟ್ಟಿದೆ: ಮಾಜಿ ಸಿಎಂ ಬೊಮ್ಮಾಯಿ

ಅನ್ನಭಾಗ್ಯ ಯೋಜನೆಯ ಪ್ರತಿ ಫಲಾನುಭವಿಗಳಿಗೆ ರೂ 170 ನೀಡುವುದಾಗಿ ಸರ್ಕಾರ ಭರವಸೆ ನೀಡಿದ್ದು, ಇದರಿಂದ ಜನರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು.

ಅನ್ನ ಭಾಗ್ಯ: ಕರ್ನಾಟಕದ 22 ಲಕ್ಷ ಬಿಪಿಎಲ್ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಸಾಧ್ಯತೆ ಇಲ್ಲ!
ರಾಜ್ಯ

ಅನ್ನ ಭಾಗ್ಯ: ಕರ್ನಾಟಕದ 22 ಲಕ್ಷ ಬಿಪಿಎಲ್ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಸಾಧ್ಯತೆ ಇಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನ್ನ ಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಸುಮಾರು 22 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆಗಳಿಲ್ಲದ ಕಾರಣ ತಕ್ಷಣವೇ ನೆರವು ಸಿಗುವುದಿಲ್ಲ.

ಇಂದು ಸಂಜೆ ಅನ್ನ ಭಾಗ್ಯ ಯೋಜನೆಗೆ ಚಾಲನೆ: ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಹಣ ಜಮಾವಣೆ
ರಾಜ್ಯ

ಇಂದು ಸಂಜೆ ಅನ್ನ ಭಾಗ್ಯ ಯೋಜನೆಗೆ ಚಾಲನೆ: ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಹಣ ಜಮಾವಣೆ

ಇಂದು ಸಂಜೆ 5 ಗಂಟೆಗೆ‌ ಅನ್ನ ಭಾಗ್ಯ  ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ. ಇದು ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 3ನೇ ಗ್ಯಾರಂಟಿ ಯೋಜನೆಯಾಗಿದೆ. ಇದರಲ್ಲಿ ಫಲಾನುಭವಿಗಳ ಅಕೌಂಟ್‌ಗೆ 170 ರೂಪಾಯಿ ಹಣ ಜಮಾವಣೆ ಆಗಲಿದೆ.

ಅನ್ನಭಾಗ್ಯ: ಬಿಪಿಎಲ್ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸರ್ಕಾರ ಆದೇಶ, ಜೂನ್ ತಿಂಗಳ ಅಕ್ಕಿ ಪಡೆಯದವರಿಗಿಲ್ಲ ಹಣ!!
ರಾಜ್ಯ

ಅನ್ನಭಾಗ್ಯ: ಬಿಪಿಎಲ್ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸರ್ಕಾರ ಆದೇಶ, ಜೂನ್ ತಿಂಗಳ ಅಕ್ಕಿ ಪಡೆಯದವರಿಗಿಲ್ಲ ಹಣ!!

‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆಗೆ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಸರ್ಕಾರದ 'ಅನ್ನ ಭಾಗ್ಯ', 'ಗೃಹ ಜ್ಯೋತಿ' ಗ್ಯಾರಂಟಿಗಳು ಇಂದಿನಿಂದ ಜಾರಿಗೆ ಬಂದಿವೆ: ಸಿದ್ದರಾಮಯ್ಯ
ರಾಜ್ಯ

ಕಾಂಗ್ರೆಸ್ ಸರ್ಕಾರದ 'ಅನ್ನ ಭಾಗ್ಯ', 'ಗೃಹ ಜ್ಯೋತಿ' ಗ್ಯಾರಂಟಿಗಳು ಇಂದಿನಿಂದ ಜಾರಿಗೆ ಬಂದಿವೆ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಇನ್ನೂ ಎರಡು 'ಖಾತರಿ' ಯೋಜನೆಗಳಾದ 'ಅನ್ನ ಭಾಗ್ಯ' ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಫಲಾನುಭವಿಗಳಿಗೆ ನಗದು ನೀಡುವ ಮತ್ತು 'ಗೃಹ ಜ್ಯೋತಿ' ಯೋಜನೆಯಡಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು ಶನಿವಾರದಿಂದ ಜಾರಿಗೆ ಬಂದಿದೆ.

ಅನ್ನಭಾಗ್ಯದ ಅಕ್ಕಿ ಜೊತೆ ಹಣ ಭಾಗ್ಯ; ಗೃಹಜ್ಯೋತಿ ಭಾಗ್ಯ ಇಂದಿನಿಂದ ಅಧಿಕೃತ ಆರಂಭ
ರಾಜ್ಯ

ಅನ್ನಭಾಗ್ಯದ ಅಕ್ಕಿ ಜೊತೆ ಹಣ ಭಾಗ್ಯ; ಗೃಹಜ್ಯೋತಿ ಭಾಗ್ಯ ಇಂದಿನಿಂದ ಅಧಿಕೃತ ಆರಂಭ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳಾದ ಗೃಹಜ್ಯೋತಿ ಮತ್ತು ಅನ್ನಭಾಗ್ಯಕ್ಕೆ ಶನಿವಾರ ಅಧಿಕೃತ ಚಾಲನೆ ದೊರೆಯಲಿದೆ.