Anna Bhagya

ದ್ವೇಷ ರಾಜಕಾರಣ ಮಾಡುತ್ತಿರುವುದು ಸಿದ್ದರಾಮಯ್ಯ, ಕೇಂದ್ರ ಸರ್ಕಾರವಲ್ಲ: ಬಿಜೆಪಿ
ರಾಜಕೀಯ

ದ್ವೇಷ ರಾಜಕಾರಣ ಮಾಡುತ್ತಿರುವುದು ಸಿದ್ದರಾಮಯ್ಯ, ಕೇಂದ್ರ ಸರ್ಕಾರವಲ್ಲ: ಬಿಜೆಪಿ

ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದಕ್ಕೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪದ ವಿರುದ್ಧ ರಾಜ್ಯ ಬಿಜೆಪಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದೆ.

ಗ್ಯಾರಂಟಿ ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಅಧಿಕಾರ ಬಿಟ್ಟು ತೊಲಗಲಿ: ಯಡಿಯೂರಪ್ಪ ಗುಡುಗು
ರಾಜಕೀಯ

ಗ್ಯಾರಂಟಿ ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಅಧಿಕಾರ ಬಿಟ್ಟು ತೊಲಗಲಿ: ಯಡಿಯೂರಪ್ಪ ಗುಡುಗು

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜತಾಂತ್ರಿಕ ನಡೆ: ರಾಷ್ಟ್ರಪತಿ- ಅಮಿತ್ ಶಾ ಗೆ ಗೌರವ ವಂದನೆ; ಅಕ್ಕಿ ತಿಕ್ಕಾಟ ಅಂತ್ಯ?
ರಾಜಕೀಯ

ಸಿಎಂ ಸಿದ್ದರಾಮಯ್ಯ ರಾಜತಾಂತ್ರಿಕ ನಡೆ: ರಾಷ್ಟ್ರಪತಿ- ಅಮಿತ್ ಶಾ ಗೆ ಗೌರವ ವಂದನೆ; ಅಕ್ಕಿ ತಿಕ್ಕಾಟ ಅಂತ್ಯ?

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಮೈತ್ರಿ ಸರ್ಕಾರ ನಡೆಸುತ್ತಿಲ್ಲ ಎಂದು ತಿರುಗೇಟು ನೀಡಿದರು.  ಸರ್ಕಾರವು 135 ಶಾಸಕರ ಪೂರ್ಣ ಜನಾದೇಶವನ್ನು ಹೊಂದಿದೆ ಎಂದರು.

ಚುನಾವಣಾ ತಂತ್ರಗಾರರ ಮಾತು ಕೇಳಿ ಫ್ರೀ ಘೋಷಿಸುವ ಮೊದಲು ಕೇಂದ್ರಕ್ಕೆ ಪತ್ರ ಬರೆದಿದ್ರಾ: ಕೇಂದ್ರ ಸರ್ಕಾರದ ಪರ ಎಚ್ ಡಿಕೆ ಬ್ಯಾಟಿಂಗ್
ರಾಜಕೀಯ

ಚುನಾವಣಾ ತಂತ್ರಗಾರರ ಮಾತು ಕೇಳಿ ಫ್ರೀ ಘೋಷಿಸುವ ಮೊದಲು ಕೇಂದ್ರಕ್ಕೆ ಪತ್ರ ಬರೆದಿದ್ರಾ: ಕೇಂದ್ರ ಸರ್ಕಾರದ ಪರ ಎಚ್ ಡಿಕೆ ಬ್ಯಾಟಿಂಗ್

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ತಾನು ಎಸಗಿದ ಸ್ವಯಂಕೃತ ಅಪರಾಧಕ್ಕೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಾ ಇದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಅಂದು ಲುಂಗಿ ಏರಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಅಂದ ಸಿದ್ದರಾಮಯ್ಯ ಇಂದು ಜನರಿಗೆ ಮೋಸ ಮಾಡ್ತಿದ್ದಾರೆ: ರಮೇಶ್ ಜಿಗಜಿಣಗಿ
ರಾಜಕೀಯ

ಅಂದು ಲುಂಗಿ ಏರಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಅಂದ ಸಿದ್ದರಾಮಯ್ಯ ಇಂದು ಜನರಿಗೆ ಮೋಸ ಮಾಡ್ತಿದ್ದಾರೆ: ರಮೇಶ್ ಜಿಗಜಿಣಗಿ

ಕೇಂದ್ರ ಕೊಡ್ತಿದ್ದ 5 ಕೆ.ಜಿ ಅಕ್ಕಿಯನ್ನು ಕಾಂಗ್ರೆಸ್ ನವರು ಪ್ರಸ್ತಾಪ ಮಾಡಲೇ ಇಲ್ಲ ಎಂದು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಸಿದ್ದರಾಮಯ್ಯ ಸಾಹೇಬ್ರ ಸರ್ಕಾರದಲ್ಲಿ ಎಂತೆಂಥ ಸಚಿವರಿದ್ದಾರೆ, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ, ಮೋದಿ ಬೈಕೊಂಡು ಓಡಾಡಬೇಡಿ': ಪ್ರತಾಪ್ ಸಿಂಹ
ರಾಜಕೀಯ

'ಸಿದ್ದರಾಮಯ್ಯ ಸಾಹೇಬ್ರ ಸರ್ಕಾರದಲ್ಲಿ ಎಂತೆಂಥ ಸಚಿವರಿದ್ದಾರೆ, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ, ಮೋದಿ ಬೈಕೊಂಡು ಓಡಾಡಬೇಡಿ': ಪ್ರತಾಪ್ ಸಿಂಹ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಓರಿಯೆಂಟೇಶನ್ ಅಗತ್ಯವಿದೆ.  ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂತಹ ಸಚಿವರು ಇದ್ದಾರೆ. ಅವರಿಗೆ ಯಾವುದರ ಬಗ್ಗೆಯೂ ಅರಿವಿಲ್ಲದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿಯಲ್ಲಿ ಕರ್ನಾಟಕಕ್ಕೇ ಅವಮಾನ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಸಚಿವ ಸತೀಶ್ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಣೆ ಪ್ರಮುಖ ವಿಚಾರವಾಗಲಿದೆ: ಶಾಸಕ ಶಿವಲಿಂಗೇಗೌಡ
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಣೆ ಪ್ರಮುಖ ವಿಚಾರವಾಗಲಿದೆ: ಶಾಸಕ ಶಿವಲಿಂಗೇಗೌಡ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ವಾಗ್ದಾಳಿ ನಡೆಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಿಸಿರುವುದೇ ಪ್ರಚಾರದ ಪ್ರಮುಖ ವಿಚಾರವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ಅಕ್ಕಿ ತಿಕ್ಕಾಟ: ಮುಕ್ತ ಮಾರುಕಟ್ಟೆ, ರೈಸ್ ಮಿಲ್ ಗಳಲ್ಲಿ ಖರೀದಿಸುವ ಆಯ್ಕೆಯೊಂದೆ ಬಾಕಿ!
ರಾಜ್ಯ

ಅಕ್ಕಿ ತಿಕ್ಕಾಟ: ಮುಕ್ತ ಮಾರುಕಟ್ಟೆ, ರೈಸ್ ಮಿಲ್ ಗಳಲ್ಲಿ ಖರೀದಿಸುವ ಆಯ್ಕೆಯೊಂದೆ ಬಾಕಿ!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಗಾಗಿ ದೇಶಾದ್ಯಂತ ಗೋದಾಮುಗಳಲ್ಲಿ ಅಕ್ಕಿಗಾಗಿ ತೀವ್ರವಾಗಿ ಹುಡುಕಾಟ ನಡೆಸುತ್ತಿದೆ. ಆದರೆ ಸರ್ಕಾರದ ಮುಂದೆ ಇರುವ ತಕ್ಷಣದ ಆಯ್ಕೆಗಳೆಂದರೆ ಅಕ್ಕಿ ಗಿರಣಿಗಳಲ್ಲಿ ಮತ್ತು ಮುಕ್ತ ಮಾರುಕಟ್ಟೆಗಳು.

ಅನ್ನ ಭಾಗ್ಯ ಯೋಜನೆ: ಅಕ್ಕಿ ಪೂರೈಸಲು ಮುಂದೆ ಬಂದ ಪಂಜಾಬ್ ರಾಜ್ಯಕ್ಕೆ ತಂಡ ರವಾನಿಸಲು ಸರ್ಕಾರ ಮುಂದು!
ರಾಜ್ಯ

ಅನ್ನ ಭಾಗ್ಯ ಯೋಜನೆ: ಅಕ್ಕಿ ಪೂರೈಸಲು ಮುಂದೆ ಬಂದ ಪಂಜಾಬ್ ರಾಜ್ಯಕ್ಕೆ ತಂಡ ರವಾನಿಸಲು ಸರ್ಕಾರ ಮುಂದು!

ಅನ್ನ ಭಾಗ್ಯ ಯೋಜನೆಯಡಿ ಉಚಿತ ವಿತರಣೆಗಾಗಿ ಅಕ್ಕಿಯನ್ನು ಸಂಗ್ರಹಿಸುವ ಪ್ರಯತ್ನದಲ್ಲಿರುವ ರಾಜ್ಯ  ಸರ್ಕಾರವು, ಅಕ್ಕಿ ಬೆಳೆಯುವ ಹಲವು ರಾಜ್ಯಗಳೊಂದಿಗೆ ಮಾತುಕತೆ ನಡೆಸುತ್ತಿದೆ.